ರಾಜ್ ಪವರ್ ಟಿವಿ ಚಾನಲ್ ವರದಿಯ ಫಲಶೃತಿ,_
ತಾಲೋಕಿನ ನಾರ್ಗೋನಹಳ್ಳಿ ಗ್ರಾಮದಲ್ಲಿ ಸುಮಾರು ಎರಡು ತಿಂಗಳಿಂದ ದುಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ಸರಿಪಡಿಸುವಂತೆ ಚಾನಲ್ ನಲ್ಲಿ ಪ್ರಕಟವಾಗಿ ಹಾಗೂ ಅಧಿಕಾರಿಗಳೊಂದಿಗೆ ದೂರವಾಣಿಯ ಮೂಲಕ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದ್ದು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಮುಂದುವರಿಸಿದ್ದು ಇತ್ತೀಚೆಗೆ ಕರುನಾಡು ಯುವಜನ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷರಾದ ಕೆಬಿಸಿ. ಮಂಜುನಾಥ್, ರಾಜ್ಯ ಉಪಾಧ್ಯಕ್ಷರಾದ ಲೋಕೇಶ್. ವಿ, ಜಿಲ್ಲಾ ಅಧ್ಯಕ್ಷರಾದ ಎಸ್. ರವಿ, ತಾಲೂಕು ಅಧ್ಯಕ್ಷರಾದ ಯುವರಾಜ್, ರವರು ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿದ್ದ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಕಂಬವನ್ನು ಸರಿಪಡಿಸಿದ ಘಟನೆ ನಾರ್ಗೋನಹಳ್ಳಿ ಗ್ರಾಮದಲ್ಲಿ ಜರುಗಿದೆ,_
_ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಕರುನಾಡು ಯುವಜನ ವೇದಿಕೆಯ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಸಾಯಿಕುಮಾರ್. ಎನ್. ಕೆ, ರವರು ಕೃತಜ್ಞತೆ ಸಲ್ಲಿಸಿದರು,_
*_ವರದಿ: ರಾಜು. ಜಿ.ಪಿ, ಕಿಕ್ಕೇರಿ_*
What's Your Reaction?