ನಿಯಮ ಪಾಲನೆ ಮಾಡದ ನಾವಿ ಸ್ಕ್ಯಾನಿಂಗ್ ಸೆಂಟರ್ ಸೀಜ್.

ನಿಯಮ ಪಾಲನೆ ಮಾಡದ ನಾವಿ ಸ್ಕ್ಯಾನಿಂಗ್ ಸೆಂಟರ್ ಸೀಜ್.

ಕೆ.ಆರ್.ಪೇಟೆ ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯ ಸುದ್ದಿಯಲ್ಲಿ ಇರಯವುದರ ಜೊತೆಗೆ ಅಕ್ರಮ ಸ್ಕ್ಯಾನಿಂಗ್ ಸೆಂಟರ್ ಗಳು ತಾಲೂಕಿನಲ್ಲಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಜೀತ್ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್ ನೇತೃತ್ವದ ತಂಡ ತಾಲೂಕಿನಲ್ಲಿ ಸಂಚಾರಮಾಡಿ ಲ್ಯಾಬ್ ಸ್ಕ್ಯಾನಿಂಗ್ ಸೆಂಟರ್ ಗಳ ಪಡಿಶೀಲನೆ ನಡೆಸಿದರು. ಇದೇ ಸಮಯದಲ್ಲಿ ನಿಯಮ ಪಾಲನೆ ಮಾಡದ ಹೊಸಹೊಳಲು ರಸ್ತೆಯಲ್ಲಿ ಇರುವ ನಾವಿ ಸ್ಕ್ಯಾನಿಂಗ್ ಸೆಂಟರ್ ಗೆ ಬೀಗ ಜಡಿದು ಸೀಜ್ ಮಾಡಲಾಯಿತು.

ತನಿಖಾ ತಂಡದಲ್ಲಿ ಆಹಾರ ಸಂರಕ್ಷಣಾಧಿಕಾರಿ ಬಸವರಾಜ್ ಗ್ರಾಮಲೆಕ್ಕಾಧಿಕಾರಿ ಜಗದೀಶ್ ಮತ್ತಿತರರು ಭಾಗವಹಿಸಿದ್ದರೂ.

 *ವರದಿ,ರಾಜು ಜಿಪಿ ಕಿಕ್ಕೇರಿ ಕೆ ಆರ್ ಪೇಟೆ*

What's Your Reaction?

like

dislike

love

funny

angry

sad

wow