ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಗಾಯಿತ್ರಮ್ಮ (45)ಎಂಬುವ ಮಹಿಳೆಯು ಇಂದು ಬೆಳಗ್ಗೆ 6.30 ಸಮಯದಲ್ಲಿ ಗ್ರಾಮದ ಪಕ್ಕದಲ್ಲೇ ಇದ್ದ ತಮ್ಮ ಜಮೀನಿಗೆ ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತಿಳಿಯದೆ ತುಳಿದಿದ್ದು ಇದರಿಂದ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲಿ ಮೃತಪಟ್ಟಿದ್ದಾರೆ.. ವಿಷಯ ತಿಳಿದ ಕಿಕ್ಕೇರಿ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರೇವತಿ. ಎಎಸ್ಐ ರಮೇಶ್ ಮತ್ತು ಸಿಬ್ಬಂದಿಗಳು  ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನೆಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಕೆ ಆರ್ ಪೇಟೆಯ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಯಿತು.

 ವರದಿ ರಾಜು ಜಿ ಪಿ ಕಿಕ್ಕೇರಿ

What's Your Reaction?

like

dislike

love

funny

angry

sad

wow