ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸಿ ಎ ಸೃಜನ್*

ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸಿ ಎ ಸೃಜನ್*

*ಮೂರು ವಿವಿಧ ವಿಭಾಗದ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸಿ ಎ ಸೃಜನ್* ಚನ್ನರಾಯಪಟ್ಟಣ ತಾಲೂಕು ಕ್ರೀಡಾಂಗಣದಲ್ಲಿ ತಾ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಪಂ, ಶಾಲಾ ಶಿಕ್ಷಣ ಇಲಾಖೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಚನ್ನರಾಯಪಟ್ಟಣ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ 10000 ಮೀಟರ್ ನಲ್ಲಿ ಪ್ರಥಮ ಸ್ಥಾನ, 4 * 400 ಮೀಟರ್ ರಿಲೇ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,5000ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ. ಮುಂದಿನ ವಾರ ನಡೆಯಲಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಯಶೀಲರಾಗಿ ಮೈಸೂರಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿ ದೈಹಿಕ ಶಿಕ್ಷಕರುಗಳು ಎಂದು ಶುಭ ಹಾರೈಸಿದ್ದಾರೆ.

What's Your Reaction?

like

dislike

love

funny

angry

sad

wow