76ನೇ ವರ್ಷದ ಗಣರಾಜ್ಯೋತ್ಸವದ ಅಂಗವಾಗಿ ತನ್ನ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ತಮಗೆ ವಿದ್ಯೆ ಕಲಿಸಿದ ಗುರುಗಳಿಗೆ ಗುರುವಂದನಾ ಕಾರ್ಯಕ್ರಮ

ಇಂದು ಮೈಸೂರಿನ ಹೂಟಗಳ್ಳಿ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ 2008 2009 ನೇ ಸಾಲಿನ ವಿದ್ಯಾರ್ಥಿಗಳಿಂದ 76ನೇ ವರ್ಷದ ಗಣರಾಜ್ಯೋತ್ಸವದ ಅಂಗವಾಗಿ ತನ್ನ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ತಮಗೆ ವಿದ್ಯೆ ಕಲಿಸಿದ ಗುರುಗಳಿಗೆ ಗುರುವಂದನಾ ಕಾರ್ಯಕ್ರಮವನ್ನು
ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮೊದಲು ಧ್ವಜಾರೋಹಣ ಮಾಡಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತ್ತು ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನಗಳನ್ನು ಮಾಡಿ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಈ ಸಂದರ್ಭದಲ್ಲಿ ಕರುನಾಡ ರಕ್ಷಣಾ ಪಡೆ
ಸಂಘಟನೆಯ ರಾಜ್ಯ ಮಹಿಳಾ ಅಧ್ಯಕ್ಷರು ಪ್ರಿಯಾ ರಮೇಶ್ ಹಾಗೂ ಕುಮಾರ್ ಹರಸೇಗೌಡ ಸಮಾಜ ಸೇವಕರು ಕಲಾವಿದರು ಮತ್ತು ಶೈಲೇಶ್ ಕದ್ರಿ ನಿರ್ದೇಶಕರು ಕಲಾವಿದರು ಹಾಗೂ ಹಳೆಯ ವಿದ್ಯಾರ್ಥಿಗಳಾದ ಮಂಜುನಾಥ್ ಪಿ. ಪ್ರದೀಪ್.ಪ್ರವೀಣ್ ಕುಮಾರ್ .ಪ್ರಶಾಂತ್.ರಾಮ್ ಕುಮಾರ್.ವಿಷ್ಣು.ಲಕ್ಷ್ಮಣ್.ಸುರೇಶ್.ಮಂಗಳ .ಶಾಲಿನಿ .ಲಕ್ಷ್ಮಿ .ಪಲ್ಲವಿ.ಇನ್ನು ಅನೇಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು
What's Your Reaction?






