*ಬರಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು*
.*ಬರಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು* ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಬರಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ಪೋಷಣಾ ದಿನಾಚರಣೆಯನ್ನು ಆಚರಿಸಲಾಯಿತು, ಶ್ರವಣೇರಿ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿಯಾದ ಶ್ರೀಯುತ ಸತೀಶ್ ಪೌಷ್ಟಿಕಾಂಶ ಯುಕ್ತ ಆಹಾರ ಪದಾರ್ಥಗಳ ಬಳಕೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿ ಕೊಟ್ಟರು,ಮುಖ್ಯ ಶಿಕ್ಷಕರಾದ ಶ್ರೀಮತಿ ನಾಗರತ್ನಮ್ಮ, ಸಹ ಶಿಕ್ಷಕರಾದ ಶ್ರೀಮತಿ ಮಲ್ಲಿಕಾ ಹಾಗೂ ವಿದ್ಯಾರ್ಥಿಗಳಾದ ಚೈತನ್ಯ, ಸಮೀಕ್ಷ, ಭುವನ್, ಲಕ್ಷ್ಮಿ, ಧನ್ಯ, ಹಾಗೂ ಪೂರ್ವಿಕ್ ಸೇರಿದಂತೆ ಇತರರು ಹಾಜರಿದ್ದರು.
What's Your Reaction?