*ಕೆ.ಆರ್.ಪೇಟೆ : ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಜಾಥಾ ..,*

*ಕೆ.ಆರ್.ಪೇಟೆ : ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಜಾಥಾ ..,*

*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಜನಜಾಗೃತಿ ವೇದಿಕೆ, ಗಾಂಧಿ ಜಯಂತಿ ಆವರಣ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ ಕಾರ್ಯಕ್ರಮವನ್ನು ದಿ.7.10.2023 ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಶತಮಾನ ಶಾಲೆಯಿಂದ ಜಾಥಾ ಹೊರಡಲಿದ್ದು,11:00 ಗಂಟೆಗೆ ಮೈಸೂರು ರೋಡ್ ನಲ್ಲಿರುವ ಜಯಮ್ಮ ಶಿವಲಿಂಗೇಗೌಡ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೆ.ಆರ್.ಪೇಟೆ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ*

What's Your Reaction?

like

dislike

love

funny

angry

sad

wow