ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
*ಕಿಕ್ಕೇರಿ ಸುರೇಶ್ ರವರ ನೇತೃತ್ವದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರಗಿ ಅವಿರೋಧ ಆಯ್ಕೆ* *ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ರವರ ಸಹಕಾರದೊಂದಿಗೆ ಅಧ್ಯಕ್ಷೆ ಸ್ಥಾನಕ್ಕೇರಿದ ಗಂಗ್ಗೇನಹಳ್ಳಿ ಗ್ರಾಮದ ಶ್ರೀಮತಿ ಕನಕ ರಾಜೇಶ್, ಮತ್ತು ಉಪಾದ್ಯಕ್ಷರಾಗಿ ಬಸವರಾಜು ಆಯ್ಕೆಯಾದರು* ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರ ಮತ್ತು ಉಪಾದ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗಧಿಯಾಗಿತ್ತು ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಶ್ರೀಮತಿ ಕನಕ ರಾಜೇಶ್ ಮತ್ತು ಬಿ.ಜೆ.ಪಿ ಪಕ್ಷ ಬೆಂಬಲಿತ ಅಭ್ಯರ್ಥಿಯಾಗಿ ಶ್ರೀಮತಿ ಅನಿತಾ ಬಬ್ರುವಾಹನ ರವರು ಸ್ಪರ್ದಿಸಿದ್ರು ಆದರೆ ಶ್ರೀಮತಿ ಕನಕ ರಾಜೇಶ್ ರವರು 9 ಮತಗಳನ್ನು ಪಡೆದುಗೊಂಡು ಜಯಶೀಲವಾದ್ರು.. ಶ್ರೀಮತಿ ಅನಿತಾ ಬಬ್ರುವಾಹನ ರವರು 7 ಮತಗಳನ್ನು ಪಡೆದುಕೊಂಡು ಸೋಲು ಕಂಡರು.. ಉಪಾದ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಬಸರಾಜು ಒಬ್ಬರೇ ಅರ್ಜೆ ಸಲ್ಲಿಸಿದ ಕಾರಣ ಬಸವರಾಜು ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.. ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಗೆಲುವಿಗೆ ಶ್ರಮಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ರವರಿಗೆ ನೂತನ ಅಧ್ಯಕ್ಷೆ ಮತ್ತು ಉಪಾದ್ಯಕ್ಷ ಮತ್ತು ಸರ್ವ ಸದಸ್ಯರುಗಳು ಸನ್ಮಾನಿಸಿ ಗೌರವಿಸಿದ್ರು.. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ
What's Your Reaction?