ಬೈಕ್ ಸವಾರನಿಗೆ ಗುದ್ದಿ ಪರಾರಿಯಾದ ಹಾಸ್ಯ ನಟ ಚಂದ್ರಪ್ರಭಾ*
ಬೈಕ್ ಸವಾರನಿಗೆ ಗುದ್ದಿ ಪರಾರಿಯಾದ ಹಾಸ್ಯ ನಟ ಚಂದ್ರಪ್ರಭಾ* ಬೈಕ್ ಸವಾರನಿಗೆ ಗುದ್ದಿ ಹಾಸ್ಯ ನಟ ಚಂದ್ರಪ್ರಭಾ ಅವರು ಪರಾರಿಯಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಸ್ಯ ನಟ ಚಂದ್ರಪ್ರಭಾ ಅವರ ಕಾರು ಚಿಕ್ಕಮಗಳೂರಿನಲ್ಲಿ ಬೈಕ್ ಒಂದಕ್ಕೆ ಗುದ್ದಿದೆ ಈ ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಚಿಕ್ಕಮಗಳೂರು ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವರು ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ, ಚಂದ್ರಪ್ರಭಾ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ, ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್ ಚಿಕಿತ್ಸೆ ನೀಡಲಾಗುತ್ತಿದೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
What's Your Reaction?